ಡಿಕೆಶಿ ಬಹುದಿನಗಳ ಬಳಿಕ ‘ಖದರ್’ ಮಾತು!

ಇತ್ತೀಚೆಗೆ ಪಕ್ಷದೊಳಗಿನ ಆಂತರಿಕ ಕಚ್ಚಾಟದ ವಿಷಯದಲ್ಲಿ ಮೌನವಹಿಸಿದ್ದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮತ್ತೆ ಅಖಾಡಕ್ಕಿಳಿದಿದ್ದಾರೆ. ಭಿನ್ನಮತೀಯರ ವಿರುದ್ಧ ತಮ್ಮ ಎಂದಿನ ಸ್ಟೈಲ್‌ನಲ್ಲಿ ಗುಡುಗಿದ್ದಾರೆ.

ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ವಿಜಯನಗರ ಶಾಸಕ ಆನಂದ್ ಸಿಂಗ್ ಸೋಮವಾರ ರಾಜೀನಾಮೆ ನೀಡಿದ್ದು, ಅದರ ಬೆನ್ನಲ್ಲೇ ಗೋಕಾಕ್ ಶಾಸಕ ರಮೇಶ್ ರಾಜೀನಾಮೆ ಕೂಡಾ ರಾಜೀನಾಮೆ ರವಾನಿಸಿದ್ದರು.

ನಿನ್ನೆ ಆನಂದ್ ಸಿಂಗ್ ರಾಜೀನಾಮೆಯಿಂದ ಶಾಕ್ ಆಗಿದೆ ಎಂದಿದ್ದ ಡಿಕೆಶಿ, ಇಂದು ತಮ್ಮ ಎಂದಿನ ಖಡಕ್ ಶೈಲಿಯಲ್ಲಿ  ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಈ ಸ್ಟೋರಿಯಲ್ಲಿ…

‘ರಮೇಶ್ ಜಾರಕಿಹೊಳಿ ಮನವೊಲಿಸುವ ಕೆಲಸವನ್ನ ಆ 3 ತ್ರಿಮೂರ್ತಿಗಳು ಮಾಡ್ಬೇಕು’

ರಮೇಶ್ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆ, ಸಹೋದರ ಲಖನ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಅವರನ್ನೇ ಕೇಳಿ. ಅವರು ತಮ್ಮ ಅಳಿಯನ ಮಾತುಕೇಳಿ ರಾಜೀನಾಮೆ ಕೊಟ್ಟಿದ್ದಾನೆ. ರಮೇಶ್ ರಾಜೀನಾಮೆಗೂ ನಮಗೂ ಏನು ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಅಲ್ಲದೇ, ಒಂದು ವರ್ಷ ರಮೇಶ್ ಮನವೊಲಿಸುವ ಕೆಲಸ ಮಾಡಿದೆ. ಈಗ ರಮೇಶ್ ಮನವೊಲಿಸುವ ಕೆಲಸ ಅವರ ಮೂವರು ಅಳಿಯಂದ್ರೇ ಮಾಡಬೇಕು. ಅಂಬಿರಾವ್,ಅಪ್ಪಿರಾವ್, ಶಂಕರ ಅನ್ನೋ ಮೂವರು ಅಳಿಯಂದಿರಿದ್ದಾರೆ. ಈ ಮೂವರಿಗೆ ಗೋಕಾಕ್ ತಾಲೂಕಿನಲ್ಲಿ ತ್ರಿ ಈಡಿಯಟ್ಸ್ ಅಂತಾ ಹೆಸರಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಮೇಶ್ ಜಾರಕಿಹೊಳಿ ನಮ್ಮ ಕಂಟ್ರೋಲ್‌ನಿಂದ ಹೋಗಿದ್ದಾರೆ. ಒಂದು ವರ್ಷದಿಂದ ರಮೇಶ್ ನಮ್ಮ ಕಂಟ್ರೋಲ್‌ನಲ್ಲಿ ಇಲ್ಲಾ. ಆ ತ್ರಿ ಈಡಿಯಟ್ಸ್‌ಗೆ ಕೇಳಿ ಮನವೊಲಿಸ್ತಿರೋ, ಬಿಜೆಪಿಗೆ ಸೇರಿಸ್ತಿರೋ ಅಂತಾ. ಮುಂಬೈ ರೆಸಾರ್ಟ್‌ಗೆ ರಮೇಶ್ ಜಾರಕಿಹೊಳಿ ಹೋಗಿ ಕುಳಿತ ಬಳಿಕ ನಮ್ಮ ಸಂಪರ್ಕದಲ್ಲಿ ರಮೇಶ್ ಇಲ್ಲಾ. ಎಲ್ಲವೂ ಮೂವರು ಅಳಿಯಂದರಿಗೆ ಕೇಳಿ. ಮೊದಲು ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕಾರ ಆಗಲಿ. ಆ ಮೇಲೆ ಗೋಕಾಕ ಉಪ ಚುನಾವಣೆ ಬಗ್ಗೆ ಮಾತನಾಡುವೆ ಎಂದು ಹೇಳಿದ್ದಾರೆ.

ವಿಶ್ವಕಪ್ ಟೂರ್ನಿಯ 40ನೇ ಪಂದ್ಯದಲ್ಲಿ ಬಾಂಗ್ಲಾ ಹುಲಿಗಳ ಬೇಟೆಗೆ ಟೀಂ ಇಂಡಿಯಾ ರೆಡಿ

ಗೆಲುವಿನ ಓಟಕ್ಕೆ ಇಂಗ್ಲೆಂಡ್‌ನಿಂದ ಬ್ರೇಕ್‌ ಬಿದ್ದ ಬಳಿಕ ತುಸು ಹಿನ್ನಡೆ ಅನುಭವಿಸಿರುವ ಭಾರತ ತಂಡ, ಬಾಂಗ್ಲಾದೇಶ ವಿರುದ್ಧ ಮಂಗಳವಾರ ಇಲ್ಲಿ ನಡೆಯಲಿರುವ ಪಂದ್ಯದಲ್ಲಿ ಗೆದ್ದು ಐಸಿಸಿ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ಗೆ ಪ್ರವೇಶಿಸುವ ತವಕದಲ್ಲಿದೆ. ಬಾಕಿ ಇರುವ 2 ಪಂದ್ಯಗಳಲ್ಲಿ 1ರಲ್ಲಿ ಗೆದ್ದರೆ ನಾಕೌಟ್‌ ಹಂತದಲ್ಲಿ ಸ್ಥಾನ ಖಚಿತಗೊಳ್ಳಲಿದೆ. ಒಂದು ಪಂದ್ಯ ಬಾಕಿ ಇರುವಂತೆಯೇ ಸೆಮೀಸ್‌ಗೇರಿ, ಆತಂಕ ದೂರ ಪಡಿಸುವ ಗುರಿ ವಿರಾಟ್‌ ಕೊಹ್ಲಿ ಪಡೆಯದ್ದು.

ಇಲ್ಲಿನ ಎಡ್ಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೆಲ ಬದಲಾವಣೆಗಳೊಂದಿಗೆ ಭಾರತ ಕಣಕ್ಕಿಳಿಯುವ ಸಾಧ್ಯತೆ ಇದೆ. ಕೇದಾರ್‌ ಜಾಧವ್‌ರನ್ನು ತಜ್ಞ ಬ್ಯಾಟ್ಸ್‌ಮನ್‌ ಆಗಷ್ಟೇ ಆಡಿಸಲಾಗುತ್ತಿದೆ. ಬೌಲಿಂಗ್‌ಗೆ ಅವರನ್ನು ಬಳಸಿಕೊಳ್ಳಲಾಗುತ್ತಿಲ್ಲ. ತಂಡದ ಈ ತಂತ್ರಗಾರಿಕೆ ಗೊಂದಲ ಸೃಷ್ಟಿಸಿದೆ. ಹೀಗಾಗಿ ಅವರ ಬದಲಿಗೆ ರವೀಂದ್ರ ಜಡೇಜಾರನ್ನು ಆಡಿಸುವ ನಿರೀಕ್ಷೆ ಇದೆ. ವೇಗಿ ಭುವನೇಶ್ವರ್‌ ಕುಮಾರ್‌ ಗಾಯದಿಂದ ಚೇತರಿಸಿಕೊಂಡಿದ್ದು, ಆಯ್ಕೆಗೆ ಲಭ್ಯರಿದ್ದಾರೆ.

ಆರಂಭಿಕ ಕೆ.ಎಲ್‌.ರಾಹುಲ್‌ ಕಳೆದ ಪಂದ್ಯದಲ್ಲಿ ಗಾಯಗೊಂಡು, ಬ್ಯಾಟ್‌ ಮಾಡುವಾಗ ಸಮಸ್ಯೆ ಎದುರಿಸಿದ್ದರು. ಅವರು ಸಂಪೂರ್ಣ ಫಿಟ್‌ ಆಗಿದ್ದಾರಾ ಎನ್ನುವ ಬಗ್ಗೆ ತಂಡ ಸ್ಪಷ್ಟನೆ ನೀಡಿಲ್ಲ. ಇಂಗ್ಲೆಂಡ್‌ನಷ್ಟು ಬಲಿಷ್ಠ ಬೌಲಿಂಗ್‌ ಪಡೆಯನ್ನು ಬಾಂಗ್ಲಾದೇಶ ಹೊಂದಿಲ್ಲವಾದ್ದರಿಂದ, ಭಾರತೀಯ ಬ್ಯಾಟ್ಸ್‌ಮನ್‌ಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ.

ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಹಾರ್ದಿಕ್‌ ಪಾಂಡ್ಯ ತಮ್ಮ ಬ್ಯಾಟಿಂಗ್‌ ಲಯ ಮುಂದುವರಿಸಬೇಕಿದೆ. ಬಾಂಗ್ಲಾದೇಶದ ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನು ಮೊಹಮದ್‌ ಶಮಿ, ಜಸ್ಪ್ರೀತ್‌ ಬುಮ್ರಾ ಕಟ್ಟಿಹಾಕಲಿದ್ದಾರೆ ಎನ್ನುವ ವಿಶ್ವಾಸ ತಂಡದ ಆಡಳಿತದಾಗಿದೆ.

ಶಕೀಬ್‌ ಮೇಲೆ ನಿರೀಕ್ಷೆ: ಬಾಂಗ್ಲಾದೇಶ ಪಾಲಿಗೆ ಕೊನೆ 2 ಪಂದ್ಯವೂ ನಿರ್ಣಾಯಕ. ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿರುವ ಈ ಪಂದ್ಯದಲ್ಲಿ ತಂಡ ಗೆಲ್ಲಲೇಬೇಕಿದೆ. ವಿಶ್ವದ ನಂ.1 ಆಲ್ರೌಂಡರ್‌ ಶಕೀಬ್‌ ಅಲ್‌ ಹಸನ್‌ (476 ರನ್‌, 10 ವಿಕೆಟ್‌) ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು, ಭಾರತ ವಿರುದ್ಧ ಅವರು ಉತ್ತಮ ದಾಖಲೆ ಹೊಂದಿರುವ ಕಾರಣ ತಂಡ ಅವರ ಮೇಲೆಯೇ ಹೆಚ್ಚು ಅವಲಂಬಿತಗೊಂಡಿದೆ. ತಮೀಮ್‌ ಇಕ್ಬಾಲ್‌, ಮುಷ್ಫಿಕುರ್‌ ರಹೀಂ, ಮಹಮದ್ದುಲ್ಲಾ, ಲಿಟನ್‌ ದಾಸ್‌ರಂತಹ ಅಪಾಯಕಾರಿ ಬ್ಯಾಟ್ಸ್‌ಮನ್‌ಗಳನ್ನು ಬಾಂಗ್ಲಾದೇಶ ಹೊಂದಿದೆ. ಆದರೆ ಬೌಲರ್‌ಗಳ ಲಯ ತಂಡದ ತಲೆ ನೋವು ಹೆಚ್ಚಿಸಿದೆ. ಮಶ್ರಫೆ ಮೊರ್ತಜಾ ನಾಯಕ ಎನ್ನುವ ಕಾರಣಕ್ಕೆ ಇನ್ನೂ ತಂಡದಲ್ಲಿ ಉಳಿದುಕೊಂಡಿದ್ದಾರೆ. 6 ಪಂದ್ಯಗಳಲ್ಲಿ ಅವರು ಕೇವಲ 1 ವಿಕೆಟ್‌ ಪಡೆದಿದ್ದಾರೆ. ಮುಸ್ತಾಫಿಜುರ್‌ ರೆಹಮಾನ್‌ ಸಹ ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ಬೌಲಿಂಗ್‌ನಲ್ಲೂ ಬಾಂಗ್ಲಾ, ಶಕೀಬ್‌ ಮೇಲೆ ಅವಲಂಬಿತಗೊಂಡಿದೆ.

ಪಿಚ್‌ ರಿಪೋರ್ಟ್‌
ಎಡ್ಜ್‌ಬಾಸ್ಟನ್‌ ಕ್ರೀಡಾಂಗಣದ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದ್ದು, ಭಾನುವಾರ ನಡೆದ ಭಾರತ-ಇಂಗ್ಲೆಂಡ್‌ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ 300ಕ್ಕೂ ಹೆಚ್ಚು ಮೊತ್ತ ದಾಖಲಾಗಿತ್ತು. ಮೊದಲು ಬ್ಯಾಟ್‌ ಮಾಡುವ ತಂಡಕ್ಕೆ ಲಾಭ ಹೆಚ್ಚು. 2ನೇ ಇನ್ನಿಂಗ್ಸ್‌ ವೇಳೆ ಚೆಂಡು ನಿಂತು ಬರಲಿದ್ದು, ರನ್‌ ಗಳಿಸುವುದು ಸ್ವಲ್ಪ ಕಷ್ಟವಾಗಲಿದೆ.

ಸಂಭವನೀಯ ಆಟಗಾರರ ಪಟ್ಟಿ
ಭಾರತ: ರೋಹಿತ್‌ ಶರ್ಮಾ, ಕೆ.ಎಲ್‌.ರಾಹುಲ್‌, ವಿರಾಟ್‌ ಕೊಹ್ಲಿ(ನಾಯಕ), ರಿಷಭ್‌ ಪಂತ್‌, ಎಂ.ಎಸ್‌.ಧೋನಿ, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್‌ ಕುಮಾರ್‌, ಕುಲ್ದೀಪ್‌ ಯಾದವ್‌, ಮೊಹಮದ್‌ ಶಮಿ, ಜಸ್‌ಪ್ರೀತ್‌ ಬೂಮ್ರಾ.

ಬಾಂಗ್ಲಾದೇಶ: ತಮೀಮ್‌ ಇಕ್ಬಾಲ್‌, ಸೌಮ್ಯ ಸರ್ಕಾರ್‌, ಶಕೀಬ್‌ ಅಲ್‌ ಹಸನ್‌, ಮುಷ್ಫಿಕುರ್‌ ರಹೀಂ, ಮಹಮದ್ದುಲ್ಲಾ, ಲಿಟನ್‌ ದಾಸ್‌, ಮೆಹಿದಿ ಹಸನ್‌, ಮಶ್ರಫೆ ಮೊರ್ತಜಾ(ನಾಯಕ), ಮೊಹಮದ್‌ ಸೈಫುದ್ದೀನ್‌, ಮುಸ್ತಾಫಿಜುರ್‌ ರಹಮಾನ್‌.

ಸ್ಥಳ: ಬರ್ಮಿಂಗ್‌ಹ್ಯಾಮ್‌

ಪಂದ್ಯ ಆರಂಭ: ಮಧ್ಯಾಹ್ನ 3ಕ್ಕೆ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ 

ಡಿ ಬಾಸ್ ಓಪನ್ ಚಾಲೆಂಜ್ ?

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುತೂಹಲಕಾರಿ ಟ್ವೀಟ್ ಮಾಡಿದ್ದು, ಇನ್ನೋರ್ವ ಸೆಲೆಬ್ರಿಟಿಗೆ ಓಪೆನ್ ಚಾಲೆಂಜ್ ಹಾಕುವ ಬಗ್ಗೆ ಮಾತನಾಡಿದ್ದಾರೆ.

ಒಬ್ಬ ಸೆಲೆಬ್ರಿಟಿಯಿಂದ ಇನ್ನೊಬ್ಬ ಸೆಲೆಬ್ರಿಟಿಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್ ಲೈವ್ ಬರ್ತೀನಿ ಬಂದಾಗ ಎಲ್ಲಾನು ತಿಳಿಸುತ್ತೇನೆ . ನಿಮ್ಮ ದಾಸ ದರ್ಶನ್ ಎಂದು ದಚ್ಚು ಟ್ವೀಟ್ ಮಾಡಿದ್ದು, ಎಲ್ಲರ ಚಿತ್ತ ದರ್ಶನ್‌ರತ್ತ ತಿರುಗುವಂತೆ ಮಾಡಿದೆ. ಇನ್ನು ಮಧ್ಯಾಹ್ನ ದರ್ಶನ್ ಯಾರಿಗೆ ಚಾಲೆಂಜ್ ಹಾಕಲಿದ್ದಾರೆ ಕಾದು ನೋಡಬೇಕಿದೆ.

ದೋಸ್ತಿ ಸರಕಾರದ ಪತನಕ್ಕೆ ಸಿದ್ದರಾಮಯ್ಯ ಮೂಲ ಕರ್ತೃ

ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಶುರುವಾಗ್ತಿದಂತೆ ವಿರೋಧ ಪಕ್ಷ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಲೋಕಸಭಾ ಚುನಾವಣೆ ಬಳಿಕ ತಟಸ್ಥವಾಗಿದ್ದ ಬಿಜೆಪಿಗೆ ಕಾಂಗ್ರೆಸ್‌ ಶಾಸಕರ ರಾಜೀನಾಮೆಯೇ ಹೆದ್ದಾರಿಯೇ ಮಾಡಿಕೊಟ್ಟಂತಾಗಿದೆ. ಮತ್ತಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯ ಸುದ್ದಿ ಕೇಸರಿಪಾಳಯದಲ್ಲಿ ಹೊಸಹುರುಪು ನೀಡಿದೆ.

ಆನಂದ್‌ ಸಿಂಗ್ ರಾಜೀನಾಮೆ ಬೆನ್ನಲ್ಲೇ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ನಾವು ಯಾವುದೇ ತಂತ್ರ, ಕುತಂತ್ರ ಮಾಡ್ತಿಲ್ಲ. ಅತೃಪ್ತ ಶಾಸಕರು ರಾಜೀನಾಮೆ ಕೊಟ್ಟು ಹೊರಬಂದರೆ ಸರ್ಕಾರ ರಚನೆ ಮಾಡ್ತೀವಿ. ನಾವೇನು ರಾಜಕೀಯ ಸನ್ಯಾಸಿಗಳಾ..? ಅಂತ ಹೇಳುವ ಮೂಲಕ ಸರ್ಕಾರ ರಚಿಸಲು ತುದಿಗಾಲ ಮೇಲೆ ನಿಂತಿದ್ದೇವೆ ಎಂಬ ಸಂದೇಶ ರವಾನಿಸಿದರು.

ಈಗ ನಾವು ರಾಜ್ಯಪಾಲರ ಬಳಿ ಹೋಗುವ ಅಗತ್ಯವಿಲ್ಲ. ಮುಂದಿನ ಬೆಳವಣಿಗೆ ಕಾದು ನೋಡ್ತೇವೆ ಅಂತ ಶೆಟ್ಟರ್‌ ಹೇಳಿದ್ದಾರೆ.

ಇದು ನಿಲಲ್ಲ, ಈಗ ಎರಡು ವಿಕೆಟ್‌ ಬಿದ್ದಿವೆ. ಮತ್ತಷ್ಟು ಉರುಳಬಹುದು ಎಂದು ಆರ್‌.ಅಶೋಕ್ ಭವಿಷ್ಯ ನುಡಿದ್ದಾರೆ. ಇದಕ್ಕೂ ಮೊದಲು ಅವರು, ಆನಂದ್‌ ಸಿಂಗ್‌ ಒಬ್ಬರೇ ಇದ್ದಂತಿಲ್ಲ ಎಂದು ಹೇಳಿದ್ದ ಕೆಲ ಗಂಟೆಗಳಲ್ಲೇ ರಮೇಶ್ ಜಾರಕಿಹೊಳಿ ವಿಕೆಟ್‌ ಉರುಳಿತು. ಮುಂದೆ ದೊಡ್ಡ ರಾಜಕೀಯ ಬೆಳವಣಿಗೆ ಘಟಿಸುತ್ತೆ ಅಂತ ಶಾಸಕ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದ್ರೆ, ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಿಲ್ಲ ಅಂತ ಉಮೇಶ್ ಕತ್ತಿ ಹೇಳಿದ್ದಾರೆ.

ಈ ನಡುವೆ, ಬಿಜೆಪಿಯವರು ಹಗಲುಗನಸು ಕಾಣ್ತಿದ್ದಾರೆ ಎಂಬ ಸಿಎಂ ಟೀಕೆಗೆ ತಿರುಗೇಟು ನೀಡಿರುವ ಸಿ.ಟಿ.ರವಿ, ಬೀಳಿಸೋದಲ್ಲ ಸರ್ಕಾರ ಉಳಿಸಿದೋದು ನಮ್ಮ ಕೆಲಸ ಅಲ್ಲ ಎಂದಿದ್ದಾರೆ. ಆದರೆ, ಸುರೇಶ್‌ ಕುಮಾರ್‌, ಇದರ ಸೂತ್ರದಾರ ಸಿದ್ದರಾಮಯ್ಯ ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಕೂತಿರುವ ಬಿಜೆಪಿ ವರಿಷ್ಠ ಅಮಿತ್‌ ಶಾ, ಕರ್ನಾಟಕದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಕಿವಿಗೆ ಬೀಳ್ತಿದ್ದಂತೆ ಹೈಅಲರ್ಟ್‌ ಆಗಿದ್ದಾರೆ. ಈ ಮೊದಲು ತಟಸ್ಥವಾಗಿರುವಂತೆ ಸೂಚನೆ ನೀಡಿದ್ದ ಅಮಿತ್‌ ಶಾ, ಈಗ ಮುಂದುವರಿಯುವಂತೆ ರಾಜ್ಯ ಬಿಜೆಪಿಗೆ ಮೆಸೇಜ್‌ ರವಾನಿಸಿದ್ದಾರೆ. ವಿಳಂಬ ಮಾಡದೆ ಸರ್ಕಾರ ರಚಿಸಲು ಆರ್ಡರ್ ನೀಡಿದ್ದಾರೆ. ಕಳೆದ ಬಾರಿ ಆದಂತೆ ಈ ಬಾರಿ ಕೇಂದ್ರ ಸರ್ಕಾರಕ್ಕೆ ಯಾವುದೇ ಮುಜುಗರ ಆಗದಂತೆ ಎಚ್ಚರಿಕೆಯಿಂದ ಹೆಜ್ಜೆ ಇಡಿ ಎಂಬ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇಂದಿನಿಂದ ಸಬ್ಸಿಡಿರಹಿತ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರಿ ಪ್ರಮಾಣದ ರೂ. ಇಳಿಕೆ

ಅಡುಗೆ ಅನಿಲ ಸಿಲಿಂಡರ್ ಬೆಲೆ ಇಂದಿನಿಂದ ಕಡಿಮೆಯಾಗಲಿದ್ದು, ಸಬ್ಸಿಡಿರಹಿತ ಎಲ್‍ಪಿಜಿ ಸಿಲಿಂಡರ್ ನ ಬೆಲೆಯಲ್ಲಿ ರೂ.100 ರೂ. ಇಳಿಕೆಯಾಗಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾಗುತ್ತಿರುವ ಹಿನ್ನೆಲೆ ಎಲ್‍ಪಿಜಿ ದರದಲ್ಲೂ ಇಳಿಕೆಯಾಗಿದೆ. ಸಬ್ಸಿಡಿರಹಿತ ಅಥವಾ ಮಾರುಕಟ್ಟೆಯಲ್ಲಿನ ಎಲ್‍ಪಿಜಿ ಸಿಲಿಂಡರ್ ದರ 737.50 ಯಿಂದ 637ಕ್ಕೆ ಇಳಿಯಲಿದೆ.

ಸದ್ಯ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆಯಾಗಿದ ಹಿನ್ನೆಲೆಯಲ್ಲಿ ಎಲ್‍ಪಿಜಿ ಸಿಲಿಂಡರ್ ಬೆಲೆ ಪರಿಷ್ಕರಣೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ತಿಳಿಸಿದೆ.

ಗೃಹ ಬಳಕೆಗೆ ಒಂದು ಕುಟುಂಬಕ್ಕೆ ವಾರ್ಷಿಕ 12 ಸಿಲಿಂಡರ್‌ಗಳನ್ನು (ಸಬ್ಸಿಡಿ ಸಹಿತ) ಸರ್ಕಾರ ವಿತರಿಸುತ್ತದೆ. ಪ್ರತಿ ಸಿಲಿಂಡರ್ 737.50 ರೂ. ಬೆಲೆ ಬೀಳುತ್ತದೆ. ಆದರೆ ಸಬ್ಸಿಡಿ ಸಹಿತ ಇದರ ಬೆಲೆ 494.35 ರೂಪಾಯಿ ಮಾತ್ರ. ಉಳಿದ 142.65 ರೂ. ಸಬ್ಸಿಡಿ ಮೊತ್ತವನ್ನು ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.

ಇಂಡಿಯನ್ ಆಯಿಲ್ ಪ್ರಕಾರ, ಜೂನ್ 1 ರಿಂದ ಜಾರಿಗೆ ಬರುವಂತೆ ಶೇ3.65 ರಷ್ಟು ಬೆಲೆ ಏರಿಕೆ ಕಂಡ ಒಂದು ತಿಂಗಳ ನಂತರ ಈ ಕಡಿತವು ಬರುತ್ತದೆ. ಆದ್ದರಿಂದ ಹಿಂದಿನ ತಿಂಗಳಿಗೆ ಹೋಲಿಸಿದರೆ ಸಿಲಿಂಡರ್‍ಗೆ 25 ರೂ. ಏರಿಕೆಯಾಗಿತ್ತು ಎಂದಿದೆ.

ಎಲ್‍ಪಿಜಿ ಬೆಲೆಗಳ ಏರಿಕೆಯು ಪ್ರತಿಪಕ್ಷಗಳಿಂದ ಆಕ್ಷೇಪಣೆಯನ್ನು ಉಂಟುಮಾಡಿತ್ತು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ರಾಜ್ಯವ್ಯಾಪಿ ಆಂದೋಲನವನ್ನು ನಡೆಸುವ ಬೆದರಿಕೆ ಕೂಡ ಹಾಕಿದ್ದರು. “ಚುನಾವಣೆಯ ನಂತರ ಎಲ್‍ಪಿಜಿ ಬೆಲೆಗಳನ್ನು ಏಕೆ ಹೆಚ್ಚಿಸಲಾಯಿತು? ಅನಿಲ ಬೆಲೆ ಏರಿಕೆಯನ್ನು ನಾವು ಖಂಡಿಸುತ್ತೇವೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಸ್ತುತವಾಗಿ ಮನೆಬಳಕೆಗೆ ಓರ್ವ ಗ್ರಾಹಕನಿಗೆ ಒಂದು ವರ್ಷದಲ್ಲಿ ತಲಾ 14.2 ಕೆ.ಜಿಯ 12 ಸಿಲಿಂಡರ್‌ಗಳಿಗೆ ಮಾತ್ರ ಸರ್ಕಾರ ಸಬ್ಸಿಡಿ ನೀಡುತ್ತದೆ. ಅದಕ್ಕಿಂತ ಯಾವುದೇ ಹೆಚ್ಚುವರಿ ಖರೀದಿಗಳಿಗಾಗಿ ಗ್ರಾಹಕರು ಮಾರುಕಟ್ಟೆ ಬೆಲೆಯನ್ನು ಭರಿಸಬೇಕಾಗುತ್ತದೆ. ಅಂತರರಾಷ್ಟ್ರೀಯ ಮಾನದಂಡದ ಪ್ರಕಾರ ಎಲ್‍ಪಿಜಿ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಲ್ಲಿನ ಬದಲಾವಣೆಗಳನ್ನು ಅವಲಂಬಿಸಿ ಸಬ್ಸಿಡಿಯ ವ್ಯಾಪ್ತಿಯು ತಿಂಗಳಿನಿಂದ ತಿಂಗಳಿಗೆ ಬದಲಾಗುತ್ತಿರುತ್ತದೆ.

ದೇವಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ 2 ಜುಲೈ, 2019

ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಮೇಷ(2 ಜುಲೈ, 2019)
ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದಾದ ಯಾರಾದರೂಬ್ಬರನ್ನು ನಿಮಗೆ ಪರಿಚಯಿಸುತ್ತಾರೆ. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ಮಕ್ಕಳು ಅಭ್ಯಾಸಗಳ ಮೇಲೆ ಗಮನ ಹರಿಸಬೇಕು ಹಾಗೂ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕು. ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು ತಲುಪುತ್ತದೆ. ಈ ದಿನವು ನಿಮ್ಮ ಪ್ರೀತಿಪಾತ್ರರ ನಗುವಿನಿಂದ ಪ್ರಾರಂಭವಾಗುತ್ತದೆ, ಮತ್ತು ಪರಸ್ಪರರ ಕನಸಿನಲ್ಲಿ ಕೊನೆಗೊಳ್ಳುತ್ತದೆ. ಮಾರುಕಟ್ಟೆ ಕ್ಷೇತ್ರವನ್ನು ಸೇರುವ ಧೀರ್ಘಕಾಲೀನ ಮಹತ್ವಾಕಾಂಕ್ಷೆ ಸಫಲವಾಗಬಹುದು. ಇದು ನಿಮಗೆ ಪ್ರಚಂಡ ಸಂತೋಷ ನೀಡುತ್ತದೆ ಮತ್ತು ನೀವು ಕೆಲಸ ಪಡೆಯುವಾಗ ಎದುರಿಸಿದ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷಿಸಲು ಪರಿಪೂರ್ಣ ದಿನ. ಭಿನ್ನಾಭಿಪ್ರಾಯಗಳು ಪ್ರಭಾವ ಬೀರುತ್ತವೆ ಮತ್ತು ನೀವು ನಿಮ್ಮ ಸಂಗಾತಿಯ ಜೊತೆ ರಾಜಿ ಮಾಡಿಕೊಳ್ಳುವುದು ತುಂಬಾ ಕಷ್ಟವಾಗಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 1

ವೃಷಭ(2 ಜುಲೈ, 2019)
ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ ಹೊಂದಿರುತ್ತೀರಿ ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು ವಿಶೇಷ ಸ್ಥಾನವನ್ನು ಹೊಂದಿರುತ್ತಾರೆ. ನಿಮ್ಮ ಪ್ರೇಮ ಸಂಗಾತಿ ನಿಜಕ್ಕೂ ಇಂದು ಅದ್ಭುತವಾದದ್ದನ್ನು ಏನೋ ತರುತ್ತಾರೆ. ಜನರು ನಿಮ್ಮ ಕೆಲಸದಲ್ಲಿನ ಪ್ರಯತ್ನಗಳಿಗೆ ನಿಮ್ಮನ್ನು ಗುರುತಿಸುತ್ತಾರೆ. ಅನಕೂಲಕರ ಗ್ರಹಗಳು ಇಂದು ನೀವು ಸಂತೋಷ ಅನುಭವಿಸಲು ಸಾಕಷ್ಟು ಕಾರಣಗಳನ್ನು ತರುತ್ತವೆ. ಮದುವೆಗಳು ಏಕೆ ಸ್ವರ್ಗದಲ್ಲಿ ಮಾಡಲ್ಪಟ್ಟಿವೆ ಎಂದು ನಿಮಗೆ ಇಂದು ತಿಳಿಯುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 9

ಮಿಥುನ(2 ಜುಲೈ, 2019)
ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ – ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವು ತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನು ಮಾಡಲು ನಿಮಗೆ ಸಾಧ್ಯವಾಗುತ್ತದೆ. ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ. ಅರ್ಹರಿಗೆ ವೈವಾಹಿಕ ಮೈತ್ರಿಗಳು. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ ಮರೆಯುವುದಿಲ್ಲ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಇಂದು, ಬೆಳಿಗ್ಗೆ ನಿಮಗೆ ಸಿಗುವ ಏನಾದರೂ ನಿಮ್ಮ ಇಡೀ ದಿನವನ್ನು ಅದ್ಭುತವಾಗಿಸಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 7

ಕರ್ಕ(2 ಜುಲೈ, 2019)
ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ಹಿಂದಿನ ಬಂಡವಾಳದಿಂದ ಆದಾಯವನ್ನು ನಿರೀಕ್ಷಿಸಿದ್ದಲ್ಲಿ. ನಿಮ್ಮ ನೆರವು ಅಗತ್ಯವಿರುವ ಒಬ್ಬ ಸ್ನೇಹಿತರನ್ನು ಭೇಟಿ ಮಾಡಿ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ ಮಾಡುವವರಾದ್ದರಿಂದ ನೀವು ಧೃತಿಗೆಡಬೇಡಿ. ಒಂದು ಕಠಿಣ ಸಮಯದ ನಂತರ, ಕೆಲಸದಲ್ಲಿ ಏನಾದರೂ ಸುಂದರವಾದ್ದರಿಂದ ಈ ದಿನ ನಿಮಗೆ ಆಶ್ಚರ್ಯವನ್ನುಂಟು ಮಾಡುತ್ತದೆ. ತೆರಿಗೆ ಮತ್ತು ವಿಮೆ ವಿಷಯಗಳ ಬಗ್ಗೆ ಗಮನ ನೀಡುವ ಅಗತ್ಯವಿದೆ. ಇಂದು ನಿಮ್ಮ ಜೀವನ ಸಂಗಾತಿಯ ವಟಗುಟ್ಟುವಿಕೆಯಿಂದಾಗಿ ನಿಮಗೆ ಸಿಟ್ಟು ಬರಬಹುದು, ಆದರೆ ಅವನು / ಅವಳು ನಿಮಗೆ ನಿಜವಾಗಿಯೂ ಏನಾದರೂ ಒಳ್ಳೆಯದನ್ನು ಮಾಡುತ್ತಾರೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 1

ಸಿಂಹ(2 ಜುಲೈ, 2019)
ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಒಂದು ಹಳೆಯ ಸಂಪರ್ಕ ನಿಮಗೆ ಕೆಲವು ಸಮಸ್ಯೆಗಳನ್ನು ಸೃಷ್ಟಿಸಬಹುದು ನೀವು ಪ್ರಣಯದ ಮನೋಭಾವ ಹೊಂದಿರುತ್ತೀರಿ- ನೀವು ಮತ್ತು ನಿಮ್ಮ ಪ್ರೀತಿಪಾತ್ರರಿಗಾಗಿ ವಿಶೇಷ ಯೋಜನೆಗಳನ್ನು ಮಾಡಲು ಮರೆಯಬೇಡಿ. ಇಂದು ನಿಮ್ಮ ಕೆಲಸದಲ್ಲಿ ನಿಮ್ಮ ಉತ್ತಮ ಕಾರ್ಯಗಳಿಗಾಗಿ ನಿಮ್ಮನ್ನು ಸನ್ಮಾನಿಸಲಾಗುವುದು. ಹೊರಸ್ಥಳಕ್ಕೆ ಪ್ರಯಾಣ ಆರಾಮದಾಯಕವಾಗಿರುವುದಿಲ್ಲ-ಆದರೆ ಇದು ಪ್ರಮುಖ ಸಂಪರ್ಕಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ನಿಮ್ಮ ಸಂಗಾತಿ ಅನುದ್ದೇಶಪೂರ್ವಕವಾಗಿ ಅಸಾಧಾರಣವಾದದ್ದೇನಾದರೂ ಮಾಡಬಹುದು ಹಾಗೂ ಇದು ನಿಜವಾಗಿಯೂಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಮರೆಯಲಾಗದಂತಿರುತ್ತದೆ
ಅದೃಷ್ಟ ಸಂಖ್ಯೆ: 9

ಕನ್ಯಾ(2 ಜುಲೈ, 2019)
ನಿಮ್ಮ ಚಿಂತನೆ ಮತ್ತು ಶಕ್ತಿಯನ್ನು ನೀವು ವಾಸ್ತವವಾಗಿ ಏನನ್ನು ನೋಡಬಯಸುತ್ತೀರೋ ಅದನ್ನು ಸಾಧಿಸುವಲ್ಲಿ ನಿರ್ದೇಶಿಸಿ. ಇದುವರೆಗೆ ನಿಮ್ಮ ಸಮಸ್ಯೆಯಂದರೆ ನೀವು ಪ್ರಯತ್ನಿಸದೇ ಕೇವಲ ಆಸೆಪಡುತ್ತೀರಿ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ನಿಮ್ಮ ಸಂಗಾತಿಯೊಡನೆ ಒಂದು ಉತ್ತಮ ತಿಳುವಳಿಕೆ ಮನೆಯಲ್ಲಿ ಸಂತೋಷ-ಶಾಂತಿ ಮತ್ತು ಸಮೃದ್ಧಿಯನ್ನು ತರುತ್ತದೆ. ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮಗೆ ಇತ್ತೀಚಿನ ತಂತ್ರಜ್ಞಾನಗಳನ್ನು ಮತ್ತು ಕೌಶಲಗಳನ್ನು ಕಲಿಯಲು ಸಹಾಯವಾಗುವ ಅಲ್ಪಾವಧಿ ಕಾರ್ಯಕ್ರಮಗಳಿಗೆ ದಾಖಲಾಗಿ. ನೀವು ಇಂದು ಮಾಡುವ ಸ್ವಯಂ ಸೇವೆಯ ಕೆಲಸ ನೀವು ಸಹಾಯ ಮಾಡುವವರಿಗೆ ಮಾತ್ರವಲ್ಲದೇ ನಮ್ಮನ್ನು ನೀವೇ ಹೆಚ್ಚು ಸಕಾರಾತ್ಮಕವಾಗಿ ನೋಡಲು ಸಹಾಯ ಮಾಡುತ್ತದೆ. ಕೆಲಸದ ಒತ್ತಡ ಹಿಂದಿನಿಂದಲೂ ನಿಮ್ಮ ವೈವಾಹಿಕ ಜೀವನಕ್ಕೆ ಅಡ್ಡಿಪಡಿಸುತ್ತಿದೆ. ಆದರೆ ಇಂದು, ಎಲ್ಲಾ ಕುಂದುಕೊರತೆಗಳೂ ಮಾಯವಾಗುತ್ತವೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 7

ತುಲಾ(2 ಜುಲೈ, 2019)
ನಿಮ್ಮ ದೈಹಿಕ ರಚನೆಯನ್ನು ಕಾಯ್ದುಕೊಳ್ಳಲು ನೆರವಾಗುವ ಕೆಲವು ಕ್ರೀಡಾ ಚಟುವಟಿಕೆಗಳನ್ನು ನೀವು ಇಂದು ಆನಂದಿಸಬಹುದು. ನಿಮ್ಮ ಅವಾಸ್ತವಿಕ ಯೋಜನೆ ಹಣದ ಕೊರತೆಗೆ ಕಾರಣವಾಗುತ್ತದೆ. ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಪ್ರಣಯಕ್ಕೆ ಒಳ್ಳೆಯ ದಿನ. ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ಹತ್ತಿರದ ಸಹಯೋಗಿಗಳ ಜೊತೆ ಹಲವಾರು ಭಿನ್ನಾಭಿಪ್ರಾಯಗಳು ಉದ್ಭವಿಸಬಹುದಾದ ಒತ್ತಡ ತುಂಬಿದ ದಿನ. ಇಂದು ನೀವು ವೈವಾಹಿಕ ಜೀವನದ ಭಾವಪರವಶತೆಯನ್ನು ಅನುಭವಿಸಲು ಸಾಕಷ್ಟು ಅವಕಾಶಗಳನ್ನು ಹೊಂದುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 1

ವೃಶ್ಚಿಕ(2 ಜುಲೈ, 2019)
ನಗುವಿನ ಚಿಕಿತ್ಸೆ ಎಲ್ಲಾ ಸಮಸ್ಯೆಗಳಿಗೂ ಮದ್ದಾಗಿರುವುದರಿಂದ ನಿಮ್ಮ ಅನಾರೋಗ್ಯ ಗುಣಪಡಿಸಲು ನಗುವಿನ ಚಿಕಿತ್ಸೆ ಬಳಸಿ. ಗಡಿಬಿಡಯ ನಿರ್ಧಾರಗಳನ್ನು ಕೈಗೊಳ್ಳಬೇಡಿ – ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳ ಬಗ್ಗೆ ಮಾತನಾಡುವಾಗ. ನಿಮ್ಮ ಆಕರ್ಷಣೆ ಹಾಗೂ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ನಿಮ್ಮ ಪ್ರಿಯತಮೆಯ ಜೊತೆಗಿನ ಸಂಬಂಧ ಯಾರಾದರೊಬ್ಬರ ಹಸ್ತಕ್ಷೇಪದಿಂದ ಹಾಳಾಗಬಹುದು. ಎಚ್ಚರದಿಂದಿರಿ- ಜನರೊಡನೆ ವ್ಯವಹರಿಸುವಾಗ ಬುದ್ಧಿವಂತಿಕೆ ಮತ್ತು ತಾಳ್ಮೆಯಿಂದಿರಿ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ನಿಮ್ಮ ಸಂಗಾತಿಯ ಸಂಬಂಧಿಗಳು ನಿಮ್ಮ ವೈವಾಹಿಕ ಆನಂದದ ಸಾಮರಸ್ಯಕ್ಕೆ ತೊಂದರೆಯುಂಟು ಮಾಡಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 2

ಧನಸ್ಸು(2 ಜುಲೈ, 2019)
ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು ಮತ್ತು ನಿಮ್ಮ ಭಯವನ್ನು ಸಾಧ್ಯವಾದಷ್ಟೂ ಬೇಗ ತೊಡೆದುಹಾಕಬೇಕು ಏಕೆಂದರೆ ಇವು ತಕ್ಷಣವೇ ನಿಮ್ಮ ಆರೋಗ್ಯವನ್ನು ಬಾಧಿಸಬಹುದು ಮತ್ತು ಒಳ್ಳೆಯ ಆರೋಗ್ಯವನ್ನು ಅನುಭವಿಸುವ ನಿಮ್ಮ ಹಾದಿಯಲ್ಲಿ ಅಡ್ಡ ಬರಬಹುದು. ಇಂದು ನಿಮಗೆ ದೊರಕುವ ಹೊಸ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸಿ-ಆದರೆ ಈ ಯೋಜನೆಗಳ ಕಾರ್ಯಸಾಧ್ಯತೆಯನ್ನು ಅಧ್ಯಯನ ಮಾಡಿದ ನಂತರವೇ ನೀವು ಇದರಲ್ಲಿ ತೊಡಗಿಸಿಕೊಳ್ಳಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ ಜೊತೆಗಿನ ಊಟ ನಿಮ್ಮನ್ನು ಒಂದು ಶಾಂತವಾದ ಮತ್ತು ಅದ್ಭುತ ಲಹರಿಯಲ್ಲಿರಿಸುವಂತೆ ತೋರುತ್ತದೆ. ನೀವು ನಿಮ್ಮ ಪ್ರೀತಿಪಾತ್ರರನ್ನು ಅವಳ ಹಿಂದಿನ ಉದಾಸೀನತೆಯನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಮೌಲ್ಯಯುತವಾಗಿಸುತ್ತೀರಿ. ನಿಮ್ಮ ಕೆಲಸದ ಪರಿಸರ ಇಂದು ಒಳ್ಳೆಯದಕ್ಕೆ ಬದಲಾಯಿಸಬಹುದು. ಪ್ರಯಾಣ ಮತ್ತು ಶೈಕ್ಷಣಿಕ ಅನ್ವೇಷಣೆಗಳು ನಿಮ್ಮಲ್ಲಿ ಜಾಗೃತಿ ಮೂಡಿಸುತ್ತವೆ. ನಿಮಗೆ ಮತ್ತು ನಿಮ್ಮ ಸಂಗಾತಿಗೆ ಇಂದು ಅದ್ಭುತ ಸುದ್ದಿ ಸಿಗುತ್ತವೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 8

ಮಕರ(2 ಜುಲೈ, 2019)
ಇತ್ತೀಚೆಗೆ ನಿಮ್ಮಲ್ಲಿ ಕೆಲವರು ಓವರ್‌ಟೈಮ್ ಮಾಡುತ್ತಿರುತ್ತಾರೆ ಹಾಗೂ ನಿಮ್ಮ ಚೈತನ್ಯ ಉಡುಗುತ್ತಿರುತ್ತದೆ- ಇಂದು ನೀವು ಒತ್ತಡ ಹಾಗೂ ಸಂದಿಗ್ಧತೆಯನ್ನು ಬಯಸುವುದಿಲ್ಲ. ನೀವು ಕಮಿಷನ್‌ಗಳಿಂದ – ಡಿವಿಡೆಂಡ್‌ಗಳಿಂದ- ಅಥವಾ ರಾಯಧನಗಳಿಂದ ಪ್ರಯೋಜನ ಪಡೆಯುತ್ತೀರಿ. ಒಂದು ಅಂಚೆಯ ಮೂಲಕ ಬಂದ ಪತ್ರ ಇಡೀ ಕುಟುಂಬಕ್ಕೆ ಸಂತೋಷದ ಸುದ್ದಿ ತರುತ್ತದೆ. ನಿಮ್ಮ ಪ್ರೇಮಿಯನ್ನು ಭೇಟಿ ಮಾಡುತ್ತಿದ್ದ ಹಾಗೆ ನಿಮ್ಮ ಮನಸ್ಸನ್ನು ಪ್ರಣಯ ಆವರಿಸಿಕೊಳ್ಳುತ್ತದೆ. ನೀವು ನಿಮ್ಮ ಕೌಶಲ್ಯ ಮತ್ತು ಪ್ರತಿಭೆಗಳನ್ನು ಸರಿಯಾದ ಜನರಿಗೆ ತೋರಿಸಿದಲ್ಲಿ ನೀವು ಶೀಘ್ರದಲ್ಲೇ ಹೊಸ ಮತ್ತು ಒಳ್ಳೆಯ ಸಾರ್ವಜನಿಕ ವ್ಯಕ್ತಿತ್ವವನ್ನು ಹೊಂದಲು ಸಾಧ್ಯವಿದೆ. ಇಂದು ನೀವು ಪ್ರಮುಖ ಸಮಸ್ಯೆಗಳ ಮೇಲೆ ಗಮನ ನೀಡಬೇಕು. ನಿಮ್ಮ ಸಂಗಾತಿಯು ಇಂದು ನಿಮ್ಮ ಬಗೆಗಿನ ಎಲ್ಲಾ ಒಳ್ಳೆಯ ಗುಣಗಳನ್ನು ಹೊಗಳುತ್ತಾರೆ ಹಾಗೂ ಮತ್ತೆ ನಿಮ್ಮನ್ನು ಪ್ರೀತಿಸುತ್ತಾರೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 8

ಕುಂಭ(2 ಜುಲೈ, 2019)
ಗಾಯಗೊಳ್ಳುವುದನ್ನು ತಪ್ಪಿಸಲು ಕುಳಿತುಕೊಳ್ಳುವಾಗ ವಿಶೇಷ ಕಾಳಜಿ ವಹಿಸಿ. ಅಲ್ಲದೇ ಒಳ್ಳೆಯ ನಿಲುವು ಕೇವಲ ನಿಮ್ಮ ವ್ಯಕ್ತಿತ್ವವನ್ನು ವ್ರುದ್ಧಿಸುವುದಷ್ಟೇ ಅಲ್ಲದೇ ಆರೋಗ್ಯ ಮತ್ತು ವಿಶ್ವಾಸಾರ್ಹತೆಯನ್ನು ಅಭಿವೃದ್ಧಿಪಡಿಸುವಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ನಿಧಿಗಳ ಹಠಾತ್ ಒಳಹರಿವು ನಿಮ್ಮ ಪಾವತಿಗಳು ಮತ್ತು ತಕ್ಷಣದ ವೆಚ್ಚಗಳನ್ನು ನೋಡಿಕೊಳ್ಳುತ್ತದೆ. ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ಪ್ರೀತಿಯ ಜೀವನ ಇಂದು ನಿಜವಾಗಿಯೂ ಸುಂದರವಾಗಿ ಅರಳುತ್ತದೆ. ಮಾರುಕಟ್ಟೆ ಕ್ಷೇತ್ರವನ್ನು ಸೇರುವ ಧೀರ್ಘಕಾಲೀನ ಮಹತ್ವಾಕಾಂಕ್ಷೆ ಸಫಲವಾಗಬಹುದು. ಇದು ನಿಮಗೆ ಪ್ರಚಂಡ ಸಂತೋಷ ನೀಡುತ್ತದೆ ಮತ್ತು ನೀವು ಕೆಲಸ ಪಡೆಯುವಾಗ ಎದುರಿಸಿದ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತದೆ. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ- ನಿಮ್ಮ ವೇಳಾಪಟ್ಟಿಯಲ್ಲಿ ಕೊನೆಗಳಿಗೆಯ ಬದಲಾವಣೆಗಳಿಂದ ಮುಂದೂಡಲ್ಪಡುತ್ತವೆ. ಇಂದು, ಬೆಳಿಗ್ಗೆ ನಿಮಗೆ ಸಿಗುವ ಏನಾದರೂ ನಿಮ್ಮ ಇಡೀ ದಿನವನ್ನು ಅದ್ಭುತವಾಗಿಸಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 6

ಮೀನ(2 ಜುಲೈ, 2019)
ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಪ್ರಮುಖ ಜನರು ವಿಶೇಷ ವರ್ಗ ಹೊಂದಿರುವ ಯಾವುದಕ್ಕಾದರೂ ಹಣಕಾಸು ನೀಡಲು ಸಿದ್ಧವಾಗಿರುತ್ತಾರೆ. ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದ ಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ಸ್ನೇಹ ಆಳವಾದ ಹಾಗೆ ಪ್ರಣಯ ನಿಮ್ಮೆಡೆ ಬರುತ್ತದೆ. ನೀವು ನೇರವಾದ ಉತ್ತರ ಕೊಡದಿದ್ದರೆ ನಿಮ್ಮ ಸಹವರ್ತಿಗಳು ಸಿಟ್ಟಾಗುವ ಸಂಭವವಿದೆ. ನೀವು ಒಂದು ಪರಿಸ್ಥಿತಿಯಿಂದ ಓಡಿಹೋದಲ್ಲಿ – ಇದು ನಿಮ್ಮನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಅನುಸರಿಸುತ್ತದೆ. ನಿಮ್ಮ ಪ್ರಚೋದಕ ವೈವಾಹಿಕ ಜೀವನದಲ್ಲಿ ಇಂದು ಒಂದು ಸುಂದರ ಬದಲಾವಣೆಯನ್ನು ನೀವು ಅನುಭವಿಸುತ್ತೀರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಅದೃಷ್ಟ ಸಂಖ್ಯೆ: 4